Bible Versions
Bible Books

Mark 4:32 (KNV) Kannadam Old BSI Version

Versions

KNV   ಆದರೆ ಅದು ಬಿತ್ತಲ್ಪಟ್ಟ ಮೇಲೆ ಬೆಳೆದು ಆಕಾಶದ ಪಕ್ಷಿಗಳು ಅದರ ನೆರಳಿನಲ್ಲಿ ವಾಸ ಮಾಡು ವಷ್ಟು ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ದೊಡ್ಡ ಕೊಂಬೆಗಳನ್ನು ಬಿಡುತ್ತದೆ ಎಂದು ಹೇಳಿದನು.
ERVKN   ಆದರೆ ನೀವು ಕಾಳನ್ನು ಬಿತ್ತಿದಾಗ, ಅದು ಬೆಳೆದು, ನಿಮ್ಮ ತೋಟದ ಇತರ ಗಿಡಗಳಿಗಿಂತ ಅತಿ ದೊಡ್ಡದಾಗುತ್ತದೆ. ಅದಕ್ಕೆ ದೊಡ್ಡದೊಡ್ಡ ರೆಂಬೆಗಳಿರುತ್ತವೆ. ಕಾಡಿನ ಹಕ್ಕಿಗಳು ಬಂದು, ಅಲ್ಲಿ ಗೂಡುಗಳನ್ನು ಕಟ್ಟಿಕೊಂಡು ಸೂರ್ಯನ ತಾಪದಿಂದ ತಪ್ಪಿಸಿಕೊಳ್ಳುತ್ತವೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us