Bible Versions
Bible Books

Mark 6:43 (KNV) Kannadam Old BSI Version

Versions

KNV   ಆಗ ಅವರು ಹನ್ನೆರಡು ಪುಟ್ಟಿಗಳಲ್ಲಿ ರೊಟ್ಟಿ ಮತ್ತು ವಿಾನಿನ ತುಂಡುಗಳನ್ನು ತುಂಬಿದರು.
ERVKN   ಬಳಿಕ ಜನರು ತಿನ್ನಲಾರದೆ ಉಳಿಸಿದ ರೊಟ್ಟಿ ಮತ್ತು ಮೀನುಗಳನ್ನು ಶಿಷ್ಯರು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.
IRVKN   ರೊಟ್ಟಿಯ ತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿಗಳು ತುಂಬಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us