Versions
KNV ಸುತ್ತಲಿನ ಸೀಮೆಯಲ್ಲೆಲ್ಲಾ ಓಡಾಡಿ ಆತನು ಎಲ್ಲಿದ್ದಾನೆಂದು ಕೇಳಿ ಇದ್ದಲ್ಲಿಗೆ ಅಸ್ವಸ್ಥತೆಯುಳ್ಳವರನ್ನು ಹಾಸಿಗೆಗಳೊಂದಿಗೆ ಎತ್ತಿಕೊಂಡು ಹೋಗಲಾರಂಭಿಸಿದರು.
ERVKN ಯೇಸು ಬಂದಿರುವ ಸುದ್ದಿಯನ್ನು ಆ ಪ್ರದೇಶದಲ್ಲಿರುವ ಜನರಿಗೆಲ್ಲಾ ತಿಳಿಸುವುದಕ್ಕಾಗಿ ಅವರು ಓಡಿ ಹೋದರು. ಯೇಸು ಹೋದ ಸ್ಥಳಗಳಿಗೆಲ್ಲ ಜನರು ಕಾಯಿಲೆಯ ಜನರನ್ನು ಹಾಸಿಗೆಗಳ ಮೇಲೆ ತಂದರು.