Bible Versions
Bible Books

Mark 9:12 (KNV) Kannadam Old BSI Version

Versions

KNV   ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?
ERVKN   ಯೇಸು ಅವರಿಗೆ, “ಎಲೀಯನೇ ಮೊದಲು ಬರಬೇಕೆಂದು ಅವರು ಹೇಳುವುದು ಸರಿ. ಎಲೀಯನು ಎಲ್ಲವನ್ನು ಸರಿಪಡಿಸುತ್ತಾನೆ. ಆದರೆ ಮನುಷ್ಯಕುಮಾರನು ಬಹಳ ಸಂಕಟವನ್ನು ಅನುಭವಿಸುವನೆಂತಲೂ ಜನರು ಆತನನ್ನು ಹೀನೈಸುವರೆಂತಲೂ ಪವಿತ್ರಗ್ರಂಥವು ಏಕೆ ಹೇಳುತ್ತದೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us