Bible Versions
Bible Books

Matthew 10:11 (KNV) Kannadam Old BSI Version

Versions

KNV   ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ;
ERVKN   “ನೀವು ಯಾವುದೇ ಊರಿನೊಳಕ್ಕೆ ಅಥವಾ ನಗರಕ್ಕೆ ಪ್ರವೇಶಿಸಿದಾಗ ಅಲ್ಲಿರುವ ಉತ್ತಮ ವ್ಯಕ್ತಿಯನ್ನು ಗುರುತಿಸಿ, ನೀವು ಊರನ್ನು ಬಿಡುವ ತನಕ ಅವನ ಮನೆಯಲ್ಲೇ ತಂಗಿರಿ.
IRVKN   ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಊರಲ್ಲೇ ಇರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us