Bible Versions
Bible Books

Matthew 10:14 (KNV) Kannadam Old BSI Version

Versions

KNV   ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
ERVKN   ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
IRVKN   ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಮನೆಯನ್ನಾಗಲಿ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us