Bible Versions
Bible Books

Matthew 10:21 (KNV) Kannadam Old BSI Version

Versions

KNV   ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
ERVKN   “ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.
IRVKN   ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us