Bible Versions
Bible Books

Matthew 10:33 (KNV) Kannadam Old BSI Version

Versions

KNV   ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.
ERVKN   ಆದರೆ ಒಬ್ಬನು ಜನರ ಮುಂದೆ, ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನು ನನ್ನವನಲ್ಲವೆಂದು ಹೇಳುತ್ತೇನೆ.
IRVKN   ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us