Versions
KNV ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
ERVKN “ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.
IRVKN ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.