Bible Versions
Bible Books

Matthew 10:8 (KNV) Kannadam Old BSI Version

Versions

KNV   ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
ERVKN   ರೋಗಿಗಳನ್ನು ವಾಸಿಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠರೋಗಿಗಳನ್ನು ವಾಸಿಮಾಡಿರಿ. ಜನರನ್ನು ದೆವ್ವಗಳಿಂದ ಬಿಡಿಸಿರಿ. ನಾನು ನಿಮಗೆ ಅಧಿಕಾರಗಳನ್ನು ಉಚಿತವಾಗಿ ಕೊಡುತ್ತೇನೆ. ಆದ್ದರಿಂದ ಬೇರೆಯವರಿಗೆ ಉಚಿತವಾಗಿ ಸಹಾಯಮಾಡಿ.
IRVKN   ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us