Bible Versions
Bible Books

Matthew 12:15 (KNV) Kannadam Old BSI Version

Versions

KNV   ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.
ERVKN   ಫರಿಸಾಯರು ಏನು ಮಾಡುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಸ್ಥಳವನ್ನು ಬಿಟ್ಟುಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿದರು. ಆತನು ಎಲ್ಲಾ ರೋಗಿಗಳನ್ನು ಗುಣಪಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us