Bible Versions
Bible Books

Matthew 12:31 (KNV) Kannadam Old BSI Version

Versions

KNV   ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
ERVKN   “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಜನರು ಮಾಡುವ ಪ್ರತಿಯೊಂದು ಪಾಪಕ್ಕೂ ಹೇಳುವ ಪ್ರತಿಯೊಂದು ದೂಷಣೆ ಮಾತಿಗೂ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆ ಇಲ್ಲವೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us