Bible Versions
Bible Books

Matthew 12:33 (KNV) Kannadam Old BSI Version

Versions

KNV   ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
ERVKN   “ನಿಮಗೆ ಒಳ್ಳೆಯ ಫಲ ಬೇಕಾಗಿದ್ದರೆ ನೀವು ಒಳ್ಳೆಯ ಮರ ಹೊಂದಿರಬೇಕು. ನಿಮ್ಮ ಮರ ಒಳ್ಳೆಯದಾಗಿಲ್ಲದಿದ್ದರೆ ಅದು ಕೆಟ್ಟ ಫಲವನ್ನೇ ಬಿಡುವುದು. ಮರವನ್ನು ಅದರಲ್ಲಿ ಬಿಡುವ ಫಲದಿಂದಲೇ ತಿಳಿದುಕೊಳ್ಳಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us