Bible Versions
Bible Books

Matthew 12:36 (KNV) Kannadam Old BSI Version

Versions

KNV   ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
ERVKN   ಜನರು ನಿರ್ಲಕ್ಷ್ಯಭಾವದಿಂದ ಆಡಿದ ಪ್ರತಿಯೊಂದು ಮಾತಿಗೂ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರ ಕೊಡಬೇಕಾಗುವುದು.
IRVKN   ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us