Bible Versions
Bible Books

Matthew 12:44 (KNV) Kannadam Old BSI Version

Versions

KNV   ಆಗ ಅದು--ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು.
ERVKN   ‘ಆಗ ಅದು, ತಾನು ಬಿಟ್ಟುಬಂದ ಮನೆಗೇ ಹಿಂತಿರುಗಿ ಹೋಗುತ್ತೇನೆ’ ಎಂದುಕೊಳ್ಳುತ್ತದೆ. ಬಳಿಕ ಅದು ಅವನ ಬಳಿಗೆ ಮತ್ತೆ ಬಂದಾಗ ಮನೆಯು ಇನ್ನೂ ಬರಿದಾಗಿರುತ್ತದೆ. ಚೊಕ್ಕಟವಾಗಿ ಗುಡಿಸಿ ಅಲಂಕರಿಸಲ್ಪಟ್ಟಿರುತ್ತದೆ.
IRVKN   ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು ಮನೆ ಒಕ್ಕಲಿಲ್ಲದ್ದೂ, ಗುಡಿಸಿ, ಅಲಂಕರಿಸಿರುವುದನ್ನು ಕಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us