Versions
KNV ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
ERVKN ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟು ಬರುತ್ತವೆ.
IRVKN ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.