Bible Versions
Bible Books

Matthew 15:6 (KNV) Kannadam Old BSI Version

Versions

KNV   ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
ERVKN   ಅವನು ತನ್ನ ತಂದೆಯನ್ನು ಗೌರವಿಸಬೇಕಿಲ್ಲ ಎಂದು ನೀವು ಬೋಧಿಸುತ್ತೀರಿ. ಹೀಗಿರಲು ನಿಮ್ಮ ಸಂಪ್ರದಾಯವೇ ದೇವರ ಆಜ್ಞೆಯನ್ನು ತಳ್ಳಿಹಾಕಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us