Versions
KNV ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
ERVKN ದಾರಿಯ ಪಕ್ಕದಲ್ಲಿ ಇಬ್ಬರು ಕುರುಡರು ಕುಳಿತಿದ್ದರು. ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂಬುದನ್ನು ಅವರು ಕೇಳಿದಾಗ, “ಪ್ರಭುವೇ, ದಾವೀದನ ಕುಮಾರನೇ, ದಯಮಾಡಿ ನಮಗೆ ಸಹಾಯ ಮಾಡು!” ಎಂದು ಕೂಗಿಕೊಂಡರು.
IRVKN ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು.