Bible Versions
Bible Books

Matthew 20:32 (KNV) Kannadam Old BSI Version

Versions

KNV   ಆಗ ಯೇಸು ನಿಂತು ಅವರನ್ನು ಕರೆದು--ನಾನು ನಿಮಗೆ ಏನು ಮಾಡ ಬೇಕೆಂದು ನೀವು ಅಪೇಕ್ಷಿಸುತ್ತೀರಿ ಎಂದು ಕೇಳಿದನು.
ERVKN   ಯೇಸು ನಿಂತು, ಕುರುಡರಿಗೆ “ನಾನು ನಿಮಗೆ ಏನು ಮಾಡಬೇಕೆಂದು ಆಶಿಸುತ್ತೀರಿ?” ಎಂದನು.
IRVKN   ಆಗ ಯೇಸು ನಿಂತು ಅವರನ್ನು ಕರೆದು, “ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us