Bible Versions
Bible Books

Matthew 20:9 (KNV) Kannadam Old BSI Version

Versions

KNV   ಸುಮಾರು ಹನ್ನೊಂದನೆ ತಾಸಿನಲ್ಲಿ ಕರೆಯಲ್ಪಟ್ಟವರಾದ ಪ್ರತಿಯೊಬ್ಬನು ಒಂದೊಂದು ಪಾವಲಿಯನ್ನು ಹೊಂದಿದನು.
ERVKN   “ಐದು ಗಂಟೆಯ ಸಮಯದಲ್ಲಿ ಗೊತ್ತುಮಾಡಲ್ಪಟ್ಟ ಕೂಲಿಯಾಳುಗಳು ತಮ್ಮ ಕೂಲಿಯನ್ನು ತೆಗೆದುಕೊಳ್ಳಲು ಬಂದರು. ಪ್ರತಿಯೊಬ್ಬ ಆಳಿಗೂ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.
IRVKN   ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us