Versions
KNV ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು.
ERVKN ಯೇಸುವು ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಆಗ ಯೇಸು ಬಹಳ ದುಃಖದಿಂದ ಮನಗುಂದಿದವನಾಗಿ