Versions
KNV ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.
ERVKN ಬಳಿಕ ಯೇಸುವನ್ನು ಬಂಧಿಸಿದ್ದವರು ಆತನನ್ನು ಪ್ರಧಾನ ಯಾಜಕನಾದ ಕಾಯಫನ ಮನೆಗೆ ಕರೆದೊಯ್ದರು. ಅಲ್ಲಿ ಧರ್ಮೋಪದೇಶಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ಒಟ್ಟಿಗೆ ಸೇರಿದ್ದರು.