Bible Versions
Bible Books

Matthew 26:58 (KNV) Kannadam Old BSI Version

Versions

KNV   ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು.
ERVKN   ಯೇಸುವಿಗೆ ಏನಾಗುತ್ತದೊ ಎಂಬುದನ್ನು ನೋಡಲು ಪೇತ್ರನು ಆತನನ್ನು ದೂರದಿಂದ ಹಿಂಬಾಲಿಸುತ್ತಾ ಪ್ರಧಾನಯಾಜಕನ ಭವನದ ಅಂಗಳದೊಳಗೆ ಬಂದು ಕಾವಲುಗಾರರೊಂದಿಗೆ ಕುಳಿತುಕೊಂಡನು.
IRVKN   ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us