Versions
KNV ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
ERVKN ಗಲಿಲಾಯ ಸರೋವರದ ತೀರದಲ್ಲಿ ಯೇಸು ತಿರುಗಾಡುತ್ತಾ ಇದ್ದನು. ಆತನು ಸೀಮೋನ (ಈತನನ್ನೇ ಪೇತ್ರ ಎಂದು ಕರೆಯಲಾಯಿತು.) ಮತ್ತು ಸೀಮೋನನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರನ್ನು ಕಂಡನು. ಬೆಸ್ತರಾಗಿದ್ದ ಇವರಿಬ್ಬರು ಅಂದು ಸರೋವರದ ತೀರದಲ್ಲಿ ಬಲೆಹಾಕಿ ಮೀನು ಹಿಡಿಯುತ್ತಿದ್ದರು.
IRVKN {ಯೇಸು ಪ್ರಥಮ ಶಿಷ್ಯರನ್ನು ಮಾಡಿಕೊಂಡಿದ್ದು} (ಮಾರ್ಕ 1:16-20; ಲೂಕ 5:2-11; ಯೋಹಾ 1:40-42) PS ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.