Bible Versions
Bible Books

Matthew 5:16 (KNV) Kannadam Old BSI Version

Versions

KNV   ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
ERVKN   ಅದೇ ರೀತಿಯಲ್ಲಿ ನೀವು ಜನರಿಗೆ ಬೆಳಕಾಗಿರಬೇಕು. ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.
IRVKN   ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us