Bible Versions
Bible Books

Matthew 5:24 (KNV) Kannadam Old BSI Version

Versions

KNV   ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.
ERVKN   ಆಗ ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಬಳಿಯಲ್ಲೇ ಬಿಟ್ಟುಹೋಗಿ, ಮೊದಲು ಅವನೊಂದಿಗೆ ಸಮಾಧಾನ ಮಾಡಿಕೊಳ್ಳಿರಿ. ಆಮೇಲೆ ಬಂದು ನಿಮ್ಮ ಕಾಣಿಕೆಯನ್ನು ಸಲ್ಲಿಸಿ.
IRVKN   ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us