Bible Versions
Bible Books

Matthew 5:30 (KNV) Kannadam Old BSI Version

Versions

KNV   ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
ERVKN   ನಿನ್ನ ಬಲಗೈ ನಿನ್ನನ್ನು ಪಾಪಕ್ಕೊಳಗಾಗುವಂತೆ ಮಾಡಿದರೆ, ಅದನ್ನು ಕತ್ತರಿಸಿ ಬಿಸಾಡು. ನಿನ್ನ ಪೂರ್ಣ ಶರೀರವು ನರಕಕ್ಕೆ ಹೋಗುವುದಕ್ಕಿಂತ ನಿನ್ನ ಶರೀರದ ಒಂದು ಭಾಗವನ್ನು ಕಳೆದುಕೊಳ್ಳುವುದೇ ಮೇಲು.
IRVKN   § ಮತ್ತಾ 18:8; ಮಾರ್ಕ 9:43 ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us