Bible Versions
Bible Books

Matthew 6:19 (KNV) Kannadam Old BSI Version

Versions

KNV   ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
ERVKN   “ನಿಮಗೋಸ್ಕರ ಭೂಮಿಯ ಮೇಲೆ ಭಂಡಾರಗಳನ್ನು ಮಾಡಿಕೊಳ್ಳಬೇಡಿ. ಅವು ಕಿಲುಬುಹತ್ತಿ ಹಾಳಾಗುತ್ತವೆ. ಕಳ್ಳರು ನಿಮ್ಮ ಮನೆಯೊಳಗೆ ಕನ್ನಕೊರೆದು ನಿಮ್ಮಲ್ಲಿರುವುದನ್ನು ಕದಿಯಬಲ್ಲರು.
IRVKN   {ಶಾಶ್ವತ ಸಂಪತ್ತು} PS § ಲೂಕ 12:33; 1 ತಿಮೊ 6:17-19; ರೋಮಾ 9:13 “ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us