Bible Versions
Bible Books

Micah 3:12 (KNV) Kannadam Old BSI Version

Versions

KNV   ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ERVKN   ನಾಯಕರೇ, ನಿಮ್ಮಿಂದಾಗಿ ಚೇಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.
IRVKN   ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು,
ಯೆರೂಸಲೇಮು ಹಾಳುದಿಬ್ಬಗಳಾಗುವುದು.
ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us