Bible Versions
Bible Books

Nahum 3:18 (KNV) Kannadam Old BSI Version

Versions

KNV   ಅಶ್ಶೂರ್ಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ, ನಿನ್ನ ಶ್ರೇಷ್ಠರು ಧೂಳಿನಲ್ಲಿ ಬಿದ್ದಿದ್ದಾರೆ; ನಿನ್ನ ಜನರು ಬೆಟ್ಟಗಳಲ್ಲಿ ಚದರಿ ಹೋಗಿ ದ್ದಾರೆ; ಕೂಡಿಸುವವರು ಯಾರೂ ಇಲ್ಲ.
ERVKN   ಅಶ್ಶೂರದ ಅರಸನೇ, ನಿನ್ನ ಕುರುಬರು ನಿದ್ರಿಸುತ್ತಿದ್ದಾರೆ. ಬಲಾಢ್ಯ ಕುರುಬರು ನಿದ್ರೆ ಮಾಡುತ್ತಿದ್ದಾರೆ. ಮತ್ತು ನಿನ್ನ ಕುರಿಗಳು ಬೆಟ್ಟಗಳ ಮೇಲೆ ಚದರಿಹೋಗಿವೆ. ಅವುಗಳನ್ನು ಹಿಂತಿರುಗಿಸಿ ಒಟ್ಟುಗೂಡಿಸಲು ಯಾರೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us