Bible Versions
Bible Books

Nehemiah 2:10 (KNV) Kannadam Old BSI Version

Versions

KNV   ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್‌ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.
ERVKN   ನಾನು ಏನು ಮಾಡುತ್ತಿದ್ದೇನೆಂದು ಸನ್ಬಲ್ಲಟ್ ಮತ್ತು ಟೋಬೀಯ ಎಂಬವರಿಬ್ಬರು ಕೇಳಿಸಿಕೊಂಡರು. ಇಸ್ರೇಲ್ ಜನರಿಗೆ ಸಹಾಯ ಮಾಡಲು ಬರುತ್ತಿದ್ದಾರೆಂಬ ವಿಷಯವು ಅವರನ್ನು ತಳಮಳಗೊಳಿಸಿತು ಮತ್ತು ಅವರಿಗೆ ಸಿಟ್ಟೂ ಬಂದಿತು. ಸನ್ಬಲ್ಲಟನು ಹೋರೋನಿನವನು ಮತ್ತು ಟೋಬೀಯನು ಅಮ್ಮೋನಿಯ ಅಧಿಕಾರಿಯಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us