Versions
KNV ಆ ರಾತ್ರಿಯಲ್ಲಿ ನಾನು ಹಳ್ಳದ ಮಾರ್ಗವಾಗಿ ಹೋಗಿ ಗೋಡೆಯನ್ನು ಚೆನ್ನಾಗಿ ನೋಡಿ ತಿರುಗಿಕೊಂಡು ತಗ್ಗಿನ ಬಾಗಲಿಂದ ಪ್ರವೇಶಿಸಿ ತಿರಿಗಿ ಬಂದೆನು.
ERVKN ಆದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಗಳನ್ನು ಪರೀಕ್ಷಿಸಿ ಕೊನೆಗೆ ಹಿಂದಿರುಗಿ ಕಣಿವೆ ಬಾಗಿಲ ಮೂಲಕ ಮನೆ ಸೇರಿದೆನು.
IRVKN ಅದಕಾರಣ ನಾನು ರಾತ್ರಿಯಲ್ಲಿ ಹಳ್ಳದ ಬದಿಯ ಮಾರ್ಗವಾಗಿ ಹೋಗಿ ಗೋಡೆಯನ್ನು ಪರೀಕ್ಷಿಸಿದೆನು. ಆ ಮೇಲೆ ಪುನಃ ತಗ್ಗಿನ ಬಾಗಿಲಿನಿಂದ ಹಿಂತಿರುಗಿ ಮನೆಗೆ ಬಂದೆನು. PEPS