Bible Versions
Bible Books

Nehemiah 2:2 (KNV) Kannadam Old BSI Version

Versions

KNV   ಆದಕಾರಣ ಅರಸನು ನನಗೆ--ನಿನಗೆ ಕಾಯಿಲೆ ಇಲ್ಲದೆ ನಿನ್ನ ಮುಖವು ದುಃಖವಾಗಿರುವದೇನು? ನಿನಗೆ ರೋಗವಿಲ್ಲವಲ್ಲಾ? ಇದು ಮನೋ ದುಃಖವಲ್ಲದೆ ಮತ್ತೊಂದಲ್ಲ ಅಂದನು.
ERVKN   “ನೀನು ಕ್ಷೇಮವೋ?” ಎಂದು ಅರಸನು ವಿಚಾರಿಸಿದನು, “ನೀನು ದುಃಖಿತನಾಗಿರುವುದೇಕೆ? ನಿನ್ನ ಹೃದಯವು ವೇದನೆಯಿಂದ ತುಂಬಿರುವ ಹಾಗಿದೆಯಲ್ಲ?” ಅರಸನ ಪ್ರಶ್ನೆಗೆ ನಾನು ಭಯಪಟ್ಟೆನು.
IRVKN   ಅರಸನು ನನಗೆ, “ನಿನ್ನ ಮುಖ ಕಳೆಗುಂದಿರುವುದೇಕೆ? ನೀನು ಅಸ್ವಸ್ಥನಂತೆ ಕಾಣುವುದಿಲ್ಲ; ಇದು ಮನೋವೇದನೆಯಿಂದಾಗಿದೆಯೇ ಹೊರತು ಬೇರೇನೂ ಕಾರಣ ಇರಲಾರದು” ಎಂದು ಹೇಳಲು ನನಗೆ ಮಹಾ ಭೀತಿಯುಂಟಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us