Versions
KNV ಹಾರೀಮನ ಮಗನಾದ ಮಲ್ಕೀ ಯನೂ ಪಹತ್ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು.
ERVKN ಹಾರೀಮನ ಮಗನಾದ ಮಲ್ಕೀಯನು, ಪಹತ್ಮೋವಾಬನ ಮಗನಾದ ಹಷ್ಷೂಬನು ಅಲ್ಲಿಂದಾಚೆಗೆ ಕಟ್ಟಿದರು. ಅವರು ಒಲೆಬುರುಜನ್ನು ಸಹ ಕಟ್ಟಿದರು.
IRVKN ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರೀಮನ ಮಗನಾದ ಮಲ್ಕೀಯನೂ, ಪಹತ್ ಮೋವಾಬ್ಯನ ಮಗನಾದ ಹಷ್ಷೂಬನು.