Bible Versions
Bible Books

Nehemiah 3:17 (KNV) Kannadam Old BSI Version

Versions

KNV   ಇವನ ತರುವಾಯ ಲೇವಿಯರಲ್ಲಿರುವ ಬಾನಿಯ ಮಗನಾದ ರೆಹೂಮನು ಭದ್ರಪಡಿಸಿದನು. ಇವನ ತರುವಾಯ ಕೆಯಾಲದಲ್ಲಿ ಅರ್ಧಪಾಲಿಗೆ ಅಧಿಪತಿ ಯಾದ ಹಷಬ್ಯನು ಭದ್ರಪಡಿಸಿದನು.
ERVKN   ಮುಂದಿನ ಭಾಗವನ್ನು ಲೇವಿಯರು ಕಟ್ಟಿದರು. ಅವರ ಮುಖ್ಯಸ್ತನು ಬಾನಿಯ ಮಗನಾದ ರೆಹೂಮನು. ಕೆಯೀಲ ಎಂಬ ಅರ್ಧ ಜಿಲ್ಲೆಗೆ ರಾಜ್ಯಪಾಲಕನಾಗಿದ್ದ ಹಷಬ್ಯನು ಇದರ ಮುಂದಿನ ಭಾಗದ ಗೋಡೆಯನ್ನು ಕಟ್ಟಿದನು. ಇವನು ತನ್ನ ಜಿಲ್ಲೆಯಲ್ಲಿ ಮಾತ್ರ ರಿಪೇರಿ ಮಾಡಿದನು.
IRVKN   ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್ ಸಮೀಪದಲ್ಲೇ ತನ್ನ ಪಟ್ಟಣದವರೊಡನೆ ಕಟ್ಟುತ್ತಿದ್ದ ಕೆಯೀಲದ ಅರ್ಧ ಪಟ್ಟಣಗಳ ಒಡೆಯನಾದ ಹಷಬ್ಯ ಇವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us