Versions
KNV ಇವರ ತರುವಾಯ ಬೆನ್ಯಾವಿಾನನೂ ಹಷ್ಷೂಬನೂ ತಮ್ಮ ಮನೆಗೆ ಎದು ರಾಗಿರುವದನ್ನು ಭದ್ರಪಡಿಸಿದರು. ಇವರ ತರುವಾಯ ಅನನ್ಯನ ಮಗನಾದ ಮಾಸೇಯನ ಮಗನಾದ ಅಜ ರ್ಯನು ತನ್ನ ಮನೆಯ ಬಳಿಯಲ್ಲಿರುವದನ್ನು ಭದ್ರ ಪಡಿಸಿದನು.
ERVKN ಬೆನ್ಯಾಮೀನ್ ಮತ್ತು ಹಷ್ಷೂಬ್ ತಮ್ಮ ಸ್ವಂತ ಮನೆಗಳ ಮುಂದಿದ್ದ ಭಾಗವನ್ನು ಕಟ್ಟಿದರು, ಹಾಗೆಯೇ ಮಾಸೇಯನ ಮಗನಾದ ಅಜರ್ಯನು ತನ್ನ ಮನೇ ಮುಂದಿದ್ದ ಗೋಡೆಯನ್ನು ಕಟ್ಟಿದನು.
IRVKN ಇವರ ನಂತರ ಬೆನ್ಯಾಮೀನ್ ಮತ್ತು ಹಷ್ಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದರು. ಇವರ ನಂತರ ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ. ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು.