Versions
KNV ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.
ERVKN ತೆಕೋವದವರು ಉಳಿದ ಆ ಭಾಗವನ್ನು ಅಂದರೆ ದೊಡ್ಡ ಬುರುಜಿನಿಂದ ಹಿಡಿದು ಓಫೇಲ್ಗೋಡೆಯ ತನಕ ಮುಂದುವರಿಸಿದರು.
IRVKN ಆ ದೊಡ್ಡ ಮೂಲೆ ಗೋಪುರದ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರ ಮಾಡಿದರು. PEPS