Versions
KNV ಇವರ ತರುವಾಯ ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಹಳೇದನ್ನು ಭದ್ರಪಡಿಸಿದನು. ಇವರ ತರುವಾಯ ಮೆಷೇಜಬೇಲನ ಮಗನಾದ ಬೆರೆಕ್ಯನ ಮಗನಾದ ಮೆಷುಲ್ಲಾಮನು ಹಳೇದನ್ನು ಭದ್ರಪಡಿಸಿದನು; ಇವರ ತರುವಾಯ ಬಾಣನ ಮಗನಾದ ಚಾದೋಕನು ಭದ್ರ ಪಡಿಸಿದನು.
ERVKN ಇವನ ನಂತರ ಊರೀಯನ ಮಗನಾದ ಮೆರೇಮೋತನು ಗೋಡೆಯನ್ನು ಕಟ್ಟಿದನು. (ಊರೀಯನು ಹಕ್ಕೋಚನ ಮಗ.) ಇದರ ಮುಂದಿನ ಭಾಗವನ್ನು ಬೆರೆಕ್ಯನ ಮಗನಾದ ಮೆಷುಲ್ಲಾಮನು ಕಟ್ಟಿದನು. (ಬೆರೆಕ್ಯನು ಮೆಷೇಜಬೇಲನ ಮಗ.) ಈ ಗೋಡೆಯ ನಂತರದ ಭಾಗವನ್ನು ಬಾನನ ಮಗನಾದ ಚಾದೋಕನು ಕಟ್ಟಿದನು.
IRVKN ಅಲ್ಲಿಂದ ಮುಂದಕ್ಕೆ ಗೋಡೆಯನ್ನು ದುರಸ್ತಿ ಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್. ಆ ಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ನಂತರ ಬಾನನ ಮಗನಾದ ಚಾದೋಕ್; ಮುಂದಕ್ಕೆ ತೆಕೋವದವರು.