Bible Versions
Bible Books

Nehemiah 8:8 (KNV) Kannadam Old BSI Version

Versions

KNV   ಹೀಗೆಯೇ ಅವರು ದೇವರ ನ್ಯಾಯಪ್ರಮಾಣದ ಪುಸ್ತಕವನ್ನು ಸ್ಪಷ್ಟವಾಗಿ ಓದಿ ಅದರ ಅರ್ಥವನ್ನು ಹೇಳಿ ಓದಿದ್ದನ್ನು ಜನರಿಗೆ ತಿಳಿಯುವಂತೆ ಮಾಡಿದರು.
ERVKN   ಲೇವಿಯರು ಜನರಿಗೆ ಅರ್ಥವಾಗುವ ರೀತಿಯಲ್ಲಿ ದೇವರ ಧರ್ಮಶಾಸ್ತ್ರವನ್ನು ವಿವರಿಸಿ ಹೇಳಿದರು.
IRVKN   ಜನರು ಎದ್ದುನಿಂತ ನಂತರ ಅವರು ದೇವರ ಧರ್ಮನಿಯಮಗಳನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದಾಗ ಜನರು ಅರ್ಥಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us