Bible Versions
Bible Books

Nehemiah 9:37 (KNV) Kannadam Old BSI Version

Versions

KNV   ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.
ERVKN   ಫಸಲು ಇಲ್ಲಿ ಉತ್ತಮವಾಗಿದೆ. ನಾವು ಪಾಪ ಮಾಡಿದ್ದರಿಂದ ನಮ್ಮ ಸುಗ್ಗಿಯು ನಮ್ಮನ್ನಾಳುವ ರಾಜರಿಗೆ ಹೋಗಿಬಿಡುತ್ತದೆ. ರಾಜರುಗಳು ನಮ್ಮನ್ನೂ ನಮ್ಮ ದನಕರುಗಳನ್ನೂ ತಮ್ಮ ಹತೋಟಿಯೊಳಗೆ ಇಟ್ಟಿರುತ್ತಾರೆ. ನಮ್ಮನ್ನು ತಮಗೆ ಇಷ್ಟಬಂದಂತೆ ನಡಿಸುತ್ತಾರೆ. ಆದುದರಿಂದ ನಾವು ಬಹಳ ಸಂಕಟದಲ್ಲಿ ಸಿಕ್ಕಿಕೊಂಡಿದ್ದೇವೆ.
IRVKN   ನಮ್ಮ ಪಾಪಗಳ ನಿಮಿತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇಮಿಸಲ್ಪಟ್ಟ ರಾಜರಿಗೆ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತಾ ಇದೆ. ದೈಹಿಕವಾಗಿ ನಮ್ಮ ಮೇಲೆ ಹಾಗೂ ನಮ್ಮ ಪಶುಗಳ ಮೇಲೆ ಅವರು ಮನಸ್ಸಿಗೆ ಬಂದಂತೆ ಅಧಿಕಾರ ನಡಿಸುತ್ತಿದ್ದಾರೆ. ನಾವು ಮಹಾಸಂಕಟದಲ್ಲಿದ್ದೇವೆ” ಎಂದು ಪ್ರಾರ್ಥಿಸಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us