Bible Versions
Bible Books

Numbers 14:14 (KNV) Kannadam Old BSI Version

Versions

KNV   ಅವರು ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
ERVKN   ಅದಲ್ಲದೆ, ದೇಶದವರು ನೀನು ಇಸ್ರೇಲರ ಮಧ್ಯದಲ್ಲಿರುವ ಸಂಗತಿಯನ್ನು ಕೇಳಿದ್ದಾರೆ. ನೀನು ಇಸ್ರೇಲರಿಗೆ ಪ್ರತ್ಯಕ್ಷನಾಗಿ ಕಾಣಿಸಿಕೊಂಡದ್ದು ಅವರಿಗೆ ತಿಳಿದಿದೆ. ನಿನ್ನ ಮೇಘವು ಇಸ್ರೇಲರ ಮೇಲಿರುವುದು ಅವರಿಗೆ ಗೊತ್ತಿದೆ. ನೀನು ಇಸ್ರೇಲರನ್ನು ಹಗಲಲ್ಲಿ ಮೇಘಸ್ತಂಭದ ಮೂಲಕವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದ ಮೂಲಕವಾಗಿಯೂ ಮುನ್ನಡೆಸುತ್ತಿರುವುದು ಅವರಿಗೆ ತಿಳಿದಿದೆ.
IRVKN   ಅಲ್ಲದೆ ಯೆಹೋವನಾದ ನೀನು ಇಸ್ರಾಯೇಲರ ಮಧ್ಯದಲ್ಲಿ ಇರುವ ಸಂಗತಿಯನ್ನು, ನೀನು ಇಸ್ರಾಯೇಲರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಳ್ಳುವುದನ್ನು, ಹಗಲಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಇದ್ದು ಇವರ ಮುಂದೆ ನಡೆದುಹೋಗುವುದಾಗಿ ಹಾಗೂ ನೀನಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ದೇಶದವರು ಕೇಳಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us