Bible Versions
Bible Books

Numbers 14:2 (KNV) Kannadam Old BSI Version

Versions

KNV   ಇಸ್ರಾಯೇಲ್‌ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
ERVKN   ಇಸ್ರೇಲರು ಮೋಶೆ ಆರೋನರ ವಿರುದ್ಧ ಗುಣುಗುಟ್ಟಿದರು. ಜನರೆಲ್ಲರೂ ಒಟ್ಟಾಗಿ ಮೋಶೆ ಆರೋನರ ಬಳಿಗೆ ಬಂದು, “ನಾವು ಈಜಿಪ್ಟಿನಲ್ಲಿಯಾಗಲೀ ಅಥವಾ ಮರುಭೂಮಿಯಲ್ಲಾಗಲೀ ಸತ್ತಿದ್ದರೆ ಒಳ್ಳೆಯದಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us