Versions
KNV ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು
ERVKN ಕಂಡವರು ಅವನನ್ನು ಮೋಶೆ ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡುಕೊಂಡು ಬಂದರು.
IRVKN ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.