Bible Versions
Bible Books

Numbers 16:42 (KNV) Kannadam Old BSI Version

Versions

KNV   ಸಭೆಯು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ ಆದದ್ದೇನಂದರೆ, ಅವರು ಸಭೆಯ ಗುಡಾರದ ಕಡೆಗೆ ನೋಡಲಾಗಿ ಇಗೋ, ಮೇಘವು ಅದನ್ನು ಮುಚ್ಚಿ ಕೊಂಡು ಕರ್ತನ ಮಹಿಮೆಯು ಕಾಣಬಂತು.
ERVKN   ಮೋಶೆ ಆರೋನರನ್ನು ಎದುರಿಸಲು ಜನರು ಒಟ್ಟಾಗಿ ಸೇರಿಬಂದಿದ್ದಾಗ, ದೇವದರ್ಶನಗುಡಾರದ ಕಡೆಗೆ ತಿರುಗಿ ನೋಡಲಾಗಿ, ದೇವದರ್ಶನಗುಡಾರವನ್ನು ಮೋಡ ಮುಚ್ಚಿಕೊಂಡಿರುವುದನ್ನೂ ಯೆಹೋವನ ಮಹಿಮೆಯು ಪ್ರತ್ಯಕ್ಷವಾಗಿರುವುದನ್ನೂ ಅವರು ಕಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us