Bible Versions
Bible Books

Numbers 20:5 (KNV) Kannadam Old BSI Version

Versions

KNV   ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು.
ERVKN   ಈಜಿಪ್ಟಿನಿಂದ ನಮ್ಮನ್ನು ಇಲ್ಲಿಗೆ ಯಾಕೆ ಕರೆತಂದೆ? ಕೆಟ್ಟ ಸ್ಥಳಕ್ಕೆ ನಮ್ಮನ್ನು ಯಾಕೆ ಕರೆದುಕೊಂಡು ಬಂದೆ? ಇಲ್ಲಿ ಧಾನ್ಯವಾಗಲಿ ಅಂಜೂರವಾಗಲಿ ದ್ರಾಕ್ಷಿಯಾಗಲಿ ದಾಳಿಂಬೆಯಾಗಲಿ ಇಲ್ಲ, ಕುಡಿಯುವುದಕ್ಕೆ ನೀರೂ ಇಲ್ಲ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us