Bible Versions
Bible Books

Numbers 24:13 (KNV) Kannadam Old BSI Version

Versions

KNV   ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ;
ERVKN   This verse may not be a part of this translation
IRVKN   ‘ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us