Bible Versions
Bible Books

Numbers 25:15 (KNV) Kannadam Old BSI Version

Versions

KNV   ಕೊಲ್ಲಲ್ಪಟ್ಟ ಮಿದ್ಯಾನ್‌ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು.
ERVKN   ಹತಳಾದ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ. ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಜೂರ್ ಎಂಬವನ ಮಗಳು.
IRVKN   ಹತವಾದ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಚೂರ್ ಎಂಬುವನ ಮಗಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us