Bible Versions
Bible Books

Numbers 27:3 (KNV) Kannadam Old BSI Version

Versions

KNV   ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.
ERVKN   ಐದು ಹೆಣ್ಣುಮಕ್ಕಳು, “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಜೊತೆಯಲ್ಲಿ ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದವರಲ್ಲಿ ಸೇರಿದವನಲ್ಲ. ನಮ್ಮ ತಂದೆಯು ತನ್ನ ಪಾಪದ ಫಲವಾಗಿ ಸತ್ತನು. ಅವನಿಗೆ ಗಂಡುಮಕ್ಕಳಿರಲಿಲ್ಲ.
IRVKN   “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಸಮೂಹದವರು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ. ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us