Versions
KNV ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕಮಾಡಿದ ಪಕ್ಷ ದಲ್ಲಿ ಅವಳ ಪ್ರಮಾಣಗಳಿಗೋಸ್ಕರವೂ ಅವಳ ಪ್ರಾಣದ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವದಾಗಲಿ ನಿಲ್ಲದು, ಅವಳ ಗಂಡನು ಅವುಗಳನ್ನು ನಿರರ್ಥಕಮಾಡಿದ್ದಾನೆ; ಕರ್ತನು ಅವಳನ್ನು ಕ್ಷಮಿಸುವನು.
ERVKN ಆದರೆ ಗಂಡನು ಅವುಗಳನ್ನು ತಿಳಿದಾಗಲೇ ರದ್ದುಗೊಳಿಸಿದರೆ, ಅವಳ ಎಲ್ಲ ಹರಕೆಗಳಿಗೆ ಮತ್ತು ಆಣೆಗಳಿಗೆ ಬೆಲೆಯಿರುವುದಿಲ್ಲ. ಯಾಕೆಂದರೆ ಗಂಡನು ಅವುಗಳನ್ನು ರದ್ದುಪಡಿಸಿದನು. ಆದ್ದರಿಂದ ಯೆಹೋವನು ಆಕೆಯನ್ನು ಕ್ಷಮಿಸುತ್ತಾನೆ.
IRVKN ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಅಂಥವಳು ಯೆಹೋವನಿಗೆ ಹರಕೆ ಮಾಡಿದರೂ, ದೋಷಿಯೆಂದು ಎಣಿಸಲ್ಪಡುವುದಿಲ್ಲ.