Bible Versions
Bible Books

Numbers 30:4 (KNV) Kannadam Old BSI Version

Versions

KNV   ಅವಳ ತಂದೆ ಅವಳ ಪ್ರಮಾಣವನ್ನೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದನ್ನೂ ಕೇಳಿ ಅದಕ್ಕೆ ಮೌನವಾಗಿರುವ ಪಕ್ಷದಲ್ಲಿ ಅವಳ ಪ್ರಮಾಣ ಗಳೆಲ್ಲವೂ ಅವಳು ತನ್ನ ಪ್ರಾಣದ ಮೇಲೆ ಮಾಡಿದ ಬಂಧನವೆಲ್ಲವೂ ನಿಲ್ಲುವವು.
ERVKN   ಅವಳ ತಂದೆಯು ಅವಳ ಹರಕೆಯನ್ನಾಗಲಿ ಆಣೆಯನ್ನಾಗಲಿ ಕೇಳಿಯೂ ಅದರ ಬಗ್ಗೆ ಅವಳಿಗೆ ಏನೂ ಹೇಳದಿದ್ದರೆ, ಆಕೆಯು ಅಂಥಾ ಹರಕೆಯನ್ನೂ ಆಣೆಯನ್ನೂ ನೆರವೇರಿಸಲೇಬೇಕು.
IRVKN   ಅವಳ ತಂದೆಯು ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಹರಕೆಯನ್ನು ನೆರವೇರಿಸಲೇಬೇಕು. ಯಾವುದನ್ನು ಮುಟ್ಟದೆ ಇರುವೆನೆಂದು ಹೇಳಿದಳೋ ಅದನ್ನು ಮುಟ್ಟಲೇ ಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us